×
Ad

ನಾಸರ್ ಹಸನ್ ಅನ್ವರ್

Update: 2016-05-07 17:11 IST

ಕಾಸರಗೋಡು, ಮೇ 7: ಕೇಬಲ್ ಟಿವಿ ಆಪರೇಟರ್ಸ್‌ ಅಸೋಸಿಯೇಶನ್‌ನ ರಾಜ್ಯಾಧ್ಯಕ್ಷ ನಾಸರ್ ಹಸನ್ ಅನ್ವರ್ (55) ಶನಿವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಒಂದು ವಾರದ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
 ಹಸನ್ ಅನ್ವರ್ ಕಾಸರಗೋಡಿನ ಕೆಸಿಎನ್ ಖಾಸಗಿ ಚಾನೆಲ್‌ನ ನಿರ್ದೇಶಕರಾಗಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News