×
Ad

ಕುಪ್ಪೆಟ್ಟಿ: ಪಿಕಪ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2016-05-12 14:23 IST

ಉಪ್ಪಿನಂಗಡಿ, ಮೇ 12: ಇಲ್ಲಿಗೆ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಕುದ್ರಡ್ಕ ನಿವಾಸಿ ಅಬ್ದುಲ್ಲಾ ಎಂದು ಗುರುತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News