×
Ad

ಎಸೆಸೆಲ್ಸಿ:ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸತತ 5ನೆ ಬಾರಿ 100 ಶೇ. ಫಲಿತಾಂಶ

Update: 2016-05-16 21:01 IST

ಮೂಡುಬಿದಿರೆ, ಮೇ 16: ಇಲ್ಲಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶವನ್ನು ದಾಖಲಿಸಿದೆ.

ಒಟ್ಟು 39 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಪ್ರೀತಿ ಎಲ್ಲೂಸಾ ಮೇತ್ರಾಣಿ 585 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಪ್ರೌಢಶಾಲೆಯು ಕಳೆದ 5 ವರ್ಷಗಳಿಂದ ಶೇ. 100 ಫಲಿತಾಂಶವನ್ನು ಪಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News