×
Ad

ಮಳೆಗಾಲಕ್ಕೆ ಮುನ್ನ ಉಳ್ಳಾಲ ಹಳೆ ಸೇತುವೆ ದುರಸ್ತಿ ಪೂರ್ಣ

Update: 2016-05-21 20:49 IST

ಮಂಗಳೂರು, ಮೇ 21: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ಹಳೆ ಸೇತುವೆ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣಗೊಂಡು ಈ ಬಾರಿಯ ಮಳೆಗಾಲ ಆರಂಭದ ಮೊದಲು ಸಂಚಾರಕ್ಕೆ ಮುಕ್ತಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇತುವೆಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡು ಕೊನೆಯ ಹಂತದ ಕಾಮಗಾರಿ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News