ಅತ್ಯಾಚಾರ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿಯ ಬಂಧನ
Update: 2016-05-22 16:02 IST
ಹೊಸ ದಿಲ್ಲಿ, ಮೇ 22: 2015 ರಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಲ್ಲಿ ಜವಾಹರಲಾಲ್ ನೆಹರೂ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.