×
Ad

ಅಡಿಕೆ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

Update: 2016-05-26 14:47 IST

ಬೆಳ್ತಂಗಡಿ, ಮೇ 26: ಎರಡು ಮನೆಗಳಿಂದ ಅಡಿಕೆ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದರಾರೆ.
ವೇಣೂರು ಠಾಣಾ ವ್ಯಾಪ್ತಿಯ ಕುಕ್ಕೇಡಿ ನಿವಾಸಿಗಳಾದ ಅಬ್ದುಲ್ ಖಾದರ್ ಹಾಗೂ ಹಸನಬ್ಬ ಎಂಬವರ ಮನೆಗಳಿಂದ ಅಡಿಕೆ ಕಳವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮುಹಮ್ಮದ್ ಶರೀಫ್‌ಶಾಕಿರ್ ಹಾಗೂ ಆರಿಫ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News