×
Ad

ಹಲ್ಲೆ ಪ್ರಕರಣ: ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ಪ್ರತಿಭಟನೆ

Update: 2016-05-27 12:20 IST

 ಬೆಳ್ತಂಗಡಿ, ಮೇ 27: ಗುರುವಾಯನಕೆರೆ ಸಮೀಪ ನಡೆದ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಇಂದು ಪ್ರತಿಭಟನೆ ನಡೆಸಿದರು. 
ಈ ಸಂದರ್ಭ ಮಾಜಿ ಶಾಸಕ ಪ್ರಭಾಕರ ಬಂಗೇರ, ರಂಜನ್ ಜಿ ಗೌಡ, ಹರೀಶ್ ಪೂಂಜ ಸೇರಿದಂತೆ ಇತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News