ಕರ್ನಾಟಕದಿಂದ ರಾಜ್ಯಸಭೆಗೆ ನಿರ್ಮಲಾ ಸೀತಾರಾಮನ್?

Update: 2016-05-27 13:26 GMT

ಬೆಂಗಳೂರು, ಮೇ 27: ಹಿರಿಯ ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಬದಲಿಗೆ  ಕೇಂದ್ರ ವಾಣಿಜ್ಯ, ಕೈಗಾರಿಕೆ ಖಾತೆಯ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌ರನ್ನು ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

 ವೆಂಕಯ್ಯ ನಾಯ್ಡು ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ಬಗ್ಗೆ ರಾಜ್ಯದ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News