ಕೊಡೆ ಮಾರಾಟದಲ್ಲಿ ತೊಡಗಿರುವ ವ್ಯಾಪಾರಿಗಳು
Update: 2016-05-30 23:57 IST
ಕೆಲವು ದಿನಗಳಿಂದ ಕರಾವಳಿಯಾದ್ಯಂತ ಮುಂಗಾರು ಪೂರ್ವ ಮಳೆ ಸುರಿದಿದ್ದು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸೋಮವಾರ ಕೊಡೆ ಮಾರಾಟದಲ್ಲಿ ತೊಡಗಿರುವ ವ್ಯಾಪಾರಿಗಳು.