×
Ad

ವಿಶ್ವ ತಂಬಾಕು ವಿರೋಧಿ ದಿನಾಚರಣೆ

Update: 2016-06-01 22:04 IST

ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲಾಡಳಿತ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜೆ.ಸಿ. ಆಸ್ಪತ್ರೆ ಹಾಗೂ ತಾಪಂ, ಪಪಂ ತೀರ್ಥಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಚರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News