×
Ad

ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Update: 2016-06-02 19:17 IST

ಸುಳ್ಯ, ಜೂ. 2: ಚೆಂಬು ಗ್ರಾಮದ ಮೇಲ್ಚೆಂಬು ದೊಡ್ಡಯ್ಯ ಗೌಡ(60) ಎಂಬವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬುಧವಾರ ರಾತ್ರಿ ಮನೆಯಲ್ಲಿ ಆ್ಯಸಿಡ್ ಸೇವಿಸಿದ್ದು, ತಕ್ಷಣ ಅವರನ್ನು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತರಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News