×
Ad

ಹಾಸನ: ಜೆಡಿಎಸ್ ಅಭ್ಯರ್ಥಿ ಪರ ಮತಯಾಚನೆ

Update: 2016-06-03 17:43 IST

ಹಾಸನ, ಜೂ. 3: ದಕ್ಷಿಣ ಪದವಿದರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಶ್ರೀಕಂಠೇಗೌಡ ಪರ ಕ್ಷೇತ್ರದ ಶಾಸಕ ಎಚ್.ಎಸ್. ಪ್ರಕಾಶ್ ವಕೀಲರ ಸಂಘದಲ್ಲಿ ಮತಯಾಚಿಸಿದರು.

ನೂರಾರು ಜನ ವಕೀಲರನ್ನು ಬೇಟಿ ಮಾಡಿ ಮನವಿ ಮಾಡಲಾಯಿತು. ಇದೆ ವೇಳೆ ಅ್ಯರ್ಥಿ ಶ್ರೀಕಂಠೇಗೌಡ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News