×
Ad

ಉಮ್ರಾ ಯಾತ್ರೆಗೆ ತೆರಳಿದ್ದ ಮಹಿಳೆ ನಿಧನ

Update: 2016-06-04 23:37 IST

ಸುಳ್ಯ, ಜೂ.4: ಉಮ್ರಾ ಯಾತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಅಸೌಖ್ಯದಿಂದ ನಿಧನರಾದ ಬಗ್ಗೆ ವರದಿಯಾಗಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ದಿ.ಮಹಮ್ಮದ್ ಕುಟ್ಟಿಯ ಪತ್ನಿ ಖದೀಜಾ (65) ಉಮ್ರಾ ಯಾತ್ರೆಗೆ ತೆರಳಿದ್ದರು. ಅಲ್ಲಿ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News