×
Ad

ಇಂದಿನ ಕಾರ್ಯಕ್ರಮ

Update: 2016-06-09 23:54 IST

ಚಿತ್ರಕಲಾ ಪ್ರದರ್ಶನ: ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಲಾವಿದ ಎಸ್.ವಿ.ಹೂಗಾರ್‌ರ ವರ್ಣಚಿತ್ರ ಕಲಾಕೃತಿಗಳ ಪ್ರದರ್ಶನ ‘ಒಳಾವರಣ ಅಭಿವ್ಯಕ್ತಿ’. ಸಮಯ: ಪೂರ್ವಾಹ್ನ 11ರಿಂದ ಸಂಜೆ 6ರವರೆಗೆ. ಸ್ಥಳ: ತ್ರಿವರ್ಣ ಆರ್ಟ್ ಗ್ಯಾಲರಿ, ಅನ್ನಪೂರ್ಣ ಬಿಲ್ಡಿಂಗ್ ಮಣಿಪಾಲ.

ಪೇಜಾವರ ಶ್ರೀ ಪಂಚಮ ಪರ್ಯಾಯ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಜೆ 5ಕ್ಕೆ ಚಂದ್ರಶಾಲೆ ಪುರಾಣ ವಿದ್ವಾನ್ ಬ್ರಹ್ಮಣ್ಯತೀರ್ಥಾಚಾರ್ಯರಿಂದ ಪ್ರವಚನ, 5ಕ್ಕೆ ರಾಜಾಂಗಣದಲ್ಲಿ ಚೆನ್ನೈನ ಅರ್ಚನಾ ನಾರಾಯಣಮೂರ್ತಿಯವರಿಂದ ಭರತನಾಟ್ಯ, 5:45ಕ್ಕೆ ರಾಜಾಂಗಣದಲ್ಲಿ ವಿದ್ವಾನ್ ಜಿ.ಪಿ.ನಾಗರಾಜಾ ಚಾರ್ಯರಿಂದ ಧಾರ್ಮಿಕ ಪ್ರವಚನ ಬಳಿಕ ಪೇಜಾವರ ಶ್ರೀಯಿಂದ ಅನುಗ್ರಹ ಸಂದೇಶ. 7ಕ್ಕೆ ಅಖಂಡ ಸಪ್ತೋತ್ಸವ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News