×
Ad

ರಾಜ್ಯಸಭೆಗೆ ಚುನಾವಣೆ: ಮತ ಎಣಿಕೆ ಕಾರ್ಯ ವಿಳಂಬ

Update: 2016-06-11 17:28 IST

ಬೆಂಗಳೂರು, ಜೂ.11: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯ ಮತದಾನದ ವೇಳೆ ಅಕ್ರಮ ನಡೆದಿದೆ ಎಂದು ಜೆಡಿಎಸ್‌ ದೂರು ನೀಡಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಗಿದೆ.
ಈ ಸಂಬಂಧ ಚುನಾವಣಾಧಿಕಾರಿ ಅವರು ಕೇಂದ್ರ ಚುನಾವಣಾ ಆಯೋಗದ   ವಿವರಣೆ ಕೇಳಿದ್ದಾರೆ.ಈ  ಕಾರಣದಿಂದಾಗಿ ಮತ ಎಣಿಕೆ ಕಾರ್ಯ ವಿಳಂಬವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News