×
Ad

ರಾಜ್ಯಸಭೆಗೆ ಪಾಸ್...!!

Update: 2016-06-12 00:09 IST

ದೇಶಾದ್ಯಂತ ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಶನಿವಾರ ರಾಜ್ಯಸಭೆಯ 27 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಬಿಜೆಪಿಯ ವೆಂಕಯ್ಯ ನಾಯ್ಡು, ನಿರ್ಮಾಲಾ ಸೀತಾರಾಮನ್, ಮುಕ್ತಾರ್ ಅಬ್ಬಾಸ್ ನಖ್ವಿ, ಕಾಂಗ್ರೆಸ್‌ನ ಕಪಿಲ್ ಸಿಬಲ್, ಆಸ್ಕರ್ ಫೆರ್ನಾಂಡಿಸ್, ಜೈರಾಂ ರಮೇಶ್, ಸೇರಿದಂತೆ ಪ್ರಮುಖ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor