×
Ad

ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2016-06-14 21:36 IST

ಮಂಗಳೂರು, ಜೂ. 14: ಇಲ್ಲಿನ ಎರಡನೆ ಜೆಎಂಎ್ಸಿ ನ್ಯಾಯಾಲಯಕ್ಕೆ ವಿಚಾರಣೆಗೆಗಾಗಿ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾಟಿಪಳ್ಳ ಎರಡನೇ ಬ್ಲಾಕ್ ನಿವಾಸಿ ಶಾಕಿಬ್ (24) ಬಂಧಿತ ಆರೋಪಿಸಯಾಗಿದ್ದು, ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News