×
Ad

ಜುಲೈ 4ರಿಂದ 29 ವಿಧಾನಸಭೆಯ ಮಳೆಗಾಲದ ಅಧಿವೇಶನ

Update: 2016-06-17 15:02 IST

ಬೆಂಗಳೂರು, ಜೂ.17: ವಿಧಾನಮಂಡಲದ ಮಳೆಗಾಲದ ಅಧಿವೇಶನ ಜುಲೈ 4ರಿಂದ ಜುಲೈ 29ರ ತನಕ ನಡೆಯಲಿದೆ. 
ಒಟ್ಟು 19 ದಿನಗಳ ಕಾಲ ಅಧಿವೇಶನ  ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ ಪ್ರಕಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News