×
Ad

ಗುಂಡ್ಯ : ಕಮರಿಗೆ ಉರುಳಿ ಬಿದ್ದ ಕಾರು

Update: 2016-06-18 23:25 IST

ಗುಂಡ್ಯ,ಜೂ.18:ಗುಂಡ್ಯ-ಕೈಕಂಬ ಹೆದ್ದಾರಿಯ ಅನಿಲ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ. ತರೀಕೆರೆ ಮೂಲದ ಕುಟುಂಬವು ಕುಕ್ಕೇ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News