×
Ad

ವಿವಿ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ ಲಭ್ಯ

Update: 2016-06-20 23:35 IST

ಮಂಗಳೂರು, ಜೂ.20: ಜೂನ್ 23ರಂದು ಪ್ರಾರಂಭವಾಗಬೇಕಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಅಂಚೆ ತೆರಪಿನ ಶಿಕ್ಷಣ ಕಾರ್ಯಕ್ರಮದ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ಜುಲೈ 1ರಂದು ಆರಂಭವಾಗಲಿವೆ. ಈ ಬಗ್ಗೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ನಿರ್ದೇಶಕರ ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News