×
Ad

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಮೋದ್ ನೇಮಕ

Update: 2016-06-22 23:46 IST

ಉಡುಪಿ, ಜೂ.22: ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಮೀನುಗಾರಿಕೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ನೇಮಕಗೊಂಡಿದ್ದಾರೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News