×
Ad

ಬಂಟ್ವಾಳ: ‘ಟೈಮ್ಸ್ ಆಫ್ ಎಸ್‌ಡಿಪಿಐ’ ಬಿಡುಗಡೆ

Update: 2016-06-23 17:10 IST

ಬಂಟ್ವಾಳ, ಜೂ.23: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 8ನೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಪಕ್ಷದ ಬಿ.ಸಿ.ರೋಡ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಬಾ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ‘ಟೈಮ್ಸ್ ಆಫ್ ಎಸ್‌ಡಿಪಿಐ’ ಬುಲ್ಲೆಟಿನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪಿಎಫ್‌ಐ ತಾಲೂಕು ಅಧ್ಯಕ್ಷ ಝಕರಿಯಾ ಗೋಳ್ತಮಜಲು, ಬಂಟ್ವಾಳ ಪುರಸಭಾ ಸದಸ್ಯರಾದ ಮುನೀಶ್ ಅಲಿ ಹಾಗೂ ಪಕ್ಷದ ವಿಧಾನಸಬಾ ಕ್ಷೇತ್ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News