×
Ad

ದಾಂಪತ್ಯ ಬದುಕಿಗೆ ಕಾಲಿರಿಸಿದ ಯದುವೀರ- ತ್ರಿಷಿಕಾ

Update: 2016-06-27 12:22 IST


ಮೈಸೂರು, ಜೂ.27: ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ತ್ರಿಷಿಕಾ ಕುಮಾರಿ ಅವರು ಸೋಮವಾರ ಬೆಳಗ್ಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.
ಅಂಬಾವಿಲಾಸ ಅರಮನೆಯ ಕಲ್ಯಾಣ ಮಂಟಪದಲ್ಲಿ ಯದುವೀರ ಮತ್ತು ತ್ರಿಷಿಕಾ  ವಿವಾಹ ನೆರವೇರಿತು..

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News