ರೋಯಲ್ ವೆಡ್ಡಿಂಗ್
Update: 2016-06-27 23:50 IST
ಮೈಸೂರು ಒಡೆಯರ್ ರಾಜವಂಶದ ಉತ್ತರಾಧಿಕಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜಸ್ಥಾನದ ಡುಂಗರ್‌ಪುರ ರಾಜವಂಶದ ತ್ರಿಷಿಕಾ ಅವರನ್ನು ವಿವಾಹವಾದರು. ದೇಶವಿದೇಶಗಳ ಗಣ್ಯಾತಿಗಣ್ಯರು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.