×
Ad

ಕೊಣಾಜೆ: ವಿಶ್ವಯೋಗ ದಿನಾಚರಣೆ

Update: 2016-06-28 18:54 IST

ಕೊಣಾಜೆ, ಜೂ.28: ನೆಹರು ಯುವ ಕೇಂದ್ರ ಮಂಗಳೂರು, ಮಂಗಳಾ ಗ್ರಾಮೀಣ ಯುವಕ ಸಂಘ, ಕೊಣಾಜೆ ಗ್ರಾಮ ಪಂಚಾಯತ್ ಮತ್ತು ಸರಕಾರಿ ಪ್ರೌಢಶಾಲೆ ಕೊಣಾಜೆ ಇದರ ಆಶ್ರಯದಲ್ಲಿ ವಿಶ್ವಯೋಗ ದಿನಾಚರಣೆಯು ಇತ್ತೀಚೆಗೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News