×
Ad

ಕಡಬ: ಹೊಸ್ಮಠ ಸೇತುವೆ ಮುಳುಗಡೆ

Update: 2016-06-28 20:05 IST

ಕಡಬ, ಜೂ.28: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ’ಮುಳುಗು ಸೇತುವೆ’ ಎಂದೇ ಖ್ಯಾತಿ ಪಡೆದಿರುವ ಕಡಬ ಸಮೀಪದ ಹೊಸ್ಮಠ ಸೇತುವೆಯು ಪ್ರಸಕ್ತ ವರ್ಷದಲ್ಲಿ ಪ್ರಥಮವಾಗಿ ಇಂದು ಸಂಜೆ ಮುಳುಗಡೆಗೊಂಡಿದೆ.

ಇದರಿಂದಾಗಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News