ಬಿರುಗಾಳಿಯ ಎಚ್ಚರಿಕೆ
Update: 2016-07-05 00:18 IST
ಉಡುಪಿ, ಜು.4: ಮುಂದಿನ 24 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.