×
Ad

ಸಚಿವ ರಮಾನಾಥ ರೈ ಇಂದು ದ.ಕ. ಜಿಲ್ಲಾ ಪ್ರವಾಸ

Update: 2016-07-06 00:14 IST

ಮಂಗಳೂರು, ಜು.5: ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಜು.6ರಂದು ಬೆಳಗ್ಗೆ 8:30ಕ್ಕೆ ಮಂಗಳೂರು ಈದ್ಗಾ ಮೈದಾನಲ್ಲಿ ಈದುಲ್ ಫಿತ್ರ್ ಸಮಾರಂಭದಲ್ಲಿ ಭಾಗವಹಿಸುವರು. 11ಕ್ಕೆ ಸ್ಥಳೀಯ ಖಾಸಗಿ ಕಾರ್ಯ ಕ್ರಮದಲ್ಲಿ ಭಾಗವಹಿಸುವರು. ಸಂಜೆ 5ರಿಂದ 6ರವರೆಗೆ ಮಂಗಳೂರು ಆಕಾಶವಾಣಿ ಕೇಂದ್ರದಿಂದ ಸರಕಾರದ ಮೂರು ವರ್ಷಗಳ ಸಾಧನೆ ಕುರಿತು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News