×
Ad

ನೆಲ್ಯಾಡಿ: ಕಾರುಗಳ ನಡುವೆ ಢಿಕ್ಕಿ

Update: 2016-07-08 15:00 IST

ನೆಲ್ಯಾಡಿ: ಎಟಿಯೋಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿ ಪರಸ್ಪರ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕ್ರಿಸ್ಟಾ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೊಯೊಟಾ ಎಟಿಯೋಸ್ ಕಾರಿನ ನಡುವೆ ಪೆರಿಯಶಾಂತಿ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News