×
Ad

ಹುಟ್ಟೂರಿನಲ್ಲಿ ಡಿವೈಎಸ್ಪಿ ಗಣಪತಿ ಅಂತ್ಯಸಂಸ್ಕಾರ

Update: 2016-07-08 16:49 IST

ಡಿವೈಎಸ್ಪಿ ಗಣಪತಿಯವರ ಅಂತ್ಯಸಂಸ್ಕಾರ ಸಕಲ ಸರಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ  ಶುಕ್ರವಾರ ನೆರವೇರಿತು. 

ಹುಟ್ಟೂರು ಸೋಮವಾರಪೇಟೆ ತಾಲೂಕಿನ ರಂಗಸಮುದ್ರದ ತೋಟವೊಂದರಲ್ಲಿ ಕೊಡವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದ್ದು, ಹಿರಿಯ ಪುತ್ರ ನೇಹಲ್ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News