×
Ad

ನಾಳೆ ಬ್ರಹ್ಮಾವರ ರೈತ ಸಂಪರ್ಕ ಕೇಂದ್ರ ಉದ್ಘಾಟನೆ

Update: 2016-07-09 00:00 IST

ಉಡುಪಿ, ಜು.8: ಜಿಲ್ಲಾ ಕೃಷಿ ಇಲಾಖೆ ಉಡುಪಿ, ಕೆಆರ್‌ಐಡಿಎಲ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ಜು.10ರ ಮಧ್ಯಾಹ್ನ 12:15ಕ್ಕೆ ನಡೆಯಲಿದೆ.

ರೈತ ಸಂಪರ್ಕ ಕೇಂದ್ರವನ್ನು ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸುವರು. ರಾಜ್ಯ ಮೀನುಗಾರಿಕೆ, ಯುವಜನಸೇವೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News