×
Ad

ನಾಳೆಯಿಂದ ಶೈಕ್ಷಣಿಕ ಕಾರ್ಯಾಗಾರ

Update: 2016-07-09 23:57 IST

ಉಡುಪಿ, ಜು.9: ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಜು.11ರಿಂದ 16ರವರೆಗೆ ಶೈಕ್ಷಣಿಕ ಕಾರ್ಯಾಗಾರ ಆಯೋಜಿಸಲಾಗಿದೆ. ಕಾರ್ಯಾಗಾರವನ್ನು ಜು.11ರಂದು ಬೆಳಗ್ಗೆ ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥರು ಉದ್ಘಾಟಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News