ಕೇಂದ್ರ ಸಚಿವ ಸಂಪುಟಕ್ಕೆ ಸಚಿವರಾದ ಜಿ.ಎಂ.ಸಿದ್ದೇಶ್ವರ್‌, ನಜ್ಮಾ ಹೆಪ್ತುಲ್ಲಾ ರಾಜೀನಾಮೆ

Update: 2016-07-12 15:14 GMT


ಹೊಸದಿಲ್ಲಿ, ಜು.12: ಕೇಂದ್ರ ಸಚಿವ ಸಂಪುಟಕ್ಕೆ ಸಚಿವರಾದ ಜಿ.ಎಂ.ಸಿದ್ದೇಶ್ವರ್‌, ನಜ್ಮಾ ಹೆಪ್ತುಲ್ಲಾ  ಇಂದು  ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News