ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಸಚಿವ ಸಂಪುಟದ ತುರ್ತು ಸಭೆ
Update: 2016-07-12 22:30 IST
ಬೆಂಗಳೂರು, ಜು.12: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳು ಸಚಿವ ಜಾರ್ಜ್ ತಲೆತಂಡಕ್ಕೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಸಂಜೆ ಸಚಿವ ಸಂಪುಟದ ತುರ್ತು ಸಭೆ ನಿಗದಿಯಾಗಿದೆ.