ಬಿಳಿನೆಲೆ: ರಸ್ತೆಯ ಮೇಲೆ ಉರುಳಿದ ಮರ

Update: 2016-07-13 12:34 GMT

ಕಡಬ, ಜು.13: ಬುಧವಾರ ಸಂಜೆ ಸುರಿದ ಮಳೆಗೆ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಬಿಳಿನೆಲೆ ಎಂಬಲ್ಲಿ ನಡೆದಿದೆ.

ಸಂಜೆ 4ರ ಸುಮಾರಿಗೆ ಮರ ಬಿದ್ದು ರಸ್ತೆ ತಡೆಯುಂಟಾದುದರಿಂದಾಗಿ ಶಾಲಾ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಯಿತು.

ರವು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯು ಮುರಿದುಬಿದ್ದಿದೆ. ಬಳಿಕ ಊರವರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News