×
Ad

ಬೆಳೆ ಹಾನಿ...

Update: 2016-07-14 23:49 IST

ಬಾಗಲಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯ ಯಾಡಹಳ್ಳಿಯ ಗ್ರಾಮದ ಬಳಿ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor