×
Ad

ಮೀನುಗಾರರಿಗೆ ಎಚ್ಚರಿಕೆ

Update: 2016-07-14 23:56 IST

ಉಡುಪಿ, ಜು.14: ಕರ್ನಾಟಕದ ಸಮುದ್ರತೀರದಲ್ಲಿ ಮುಂದಿನ 24 ಗಂಟೆಗಳಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News