ಮಿಜಾರು: ಯುವಕರಿಬ್ಬರಿಗೆ ಮಾರಣಾಂತಿಕ ಹಲ್ಲೆ

Update: 2016-07-16 18:33 GMT

ಮೂಡುಬಿದಿರೆ, ಜು.16: ಮೂಡುಬಿದಿರೆ ಸಮೀಪದ ಮಿಜಾರು ಚೆಕ್ ಪೋಸ್ಟ್ ಬಳಿ ಶನಿವಾರ ರಾತ್ರಿ ತಂಡವೊಂದು ಯುವಕರಿಬ್ಬರಿಗೆ ಹಲ್ಲೆ ನಡೆಸಿದೆ.

ಶನಿವಾರ ರಾತ್ರಿ 11 ಗಂಟೆ ವೇಳೆಗೆ ಘಟನೆ ನಡೆದಿದ್ದು, ಧರ್ಮೇಂದ್ರ ಕುಮಾರ್ ಹಾಗೂ ಧರ್ಮೇಂದ್ರ ತೋಡಾರ್ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂಡುಬಿದಿರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News