ಬಿರುಗಾಳಿ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

Update: 2016-07-16 18:59 GMT

ಉಡುಪಿ, ಜು.16: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಪಶ್ಚಿಮ ಕರಾವಳಿಯ ಸಮುದ್ರ ತೀರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News