20ರಂದು ರಸ್ತೆ ಸುರಕ್ಷತಾ ಸಮಿತಿ ಸಭೆ
Update: 2016-07-17 23:52 IST
ಮಂಗಳೂರು, ಜು.17: ದ.ಕ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯು ಜು.20ರಂದು ಬೆಳಗ್ಗೆ 10 ಗಂಟೆಗೆ ದ.ಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.