×
Ad

ಮನೆಗೆ ನುಗ್ಗಿ ಸೊತ್ತು ಕಳವು

Update: 2016-07-18 00:23 IST

ಮಣಿಪಾಲ, ಜು.17: ಮಣಿಪಾಲ ಮಸೀದಿ ಬಳಿಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸಾವಿರಾರು ರೂ. ವೌಲ್ಯದ ಸೊತ್ತುಗಳನ್ನು ಕಳವುಗೈದಿದ್ದಾರೆ.
ಕಿರಣ್ ವಿನುತಾ ಹರೀಶ್ ಎಂಬವರ ಮನೆಯ ಬಚ್ಚಲುಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ ಕಳ್ಳರು, 2 ಇನ್‌ವರ್ಟರ್, ಮೈಕ್ರೋ ಓವೆನ್‌ನ್ನು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ 15,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News