×
Ad

ಡೆಂಗ್‌ಗೆ ವ್ಯಕ್ತಿ ಬಲಿ

Update: 2016-07-19 23:57 IST

ಪುತ್ತೂರು, ಜು.19: ಡೆಂಗ್‌ಜ್ವರದಿಂದ ಬಳಲುತ್ತಿದ್ದ ಬೆಟ್ಟಂಪಾಡಿಯಮನೋಹರ ರೈ ಎಂಬವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವ್ಯಾಪಾರಿಯಾಗಿದ್ದ ಇವರನ್ನು ವಾರದ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ರಮ ಮದ್ಯದಂಗಡಿಗೆ ದಾಳಿ ಕಡಬ, ಜು.19: ಠಾಣಾ ವ್ಯಾಪ್ತಿಯ ಕಾಣಿಯೂರು ಏಲಡ್ಕ ಎಂಬಲ್ಲಿನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಡಬ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ಆರೋಪಿ ಚಂದ್ರಶೇಖರನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು 57 ಬಾಟಲ್ ಮದ್ಯ ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News