ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹ
Update: 2016-07-23 00:26 IST
ಉಡುಪಿ, ಜು.22: ವಾರಾಹಿ ನೀರಾವರಿ ಯೋಜನೆಯ ನೀರನ್ನು ಬಳಸಿಕೊಂಡು ಕಬ್ಬನ್ನು ಬೆಳೆಯುವ ಮೂಲಕ ಈಗ ಸ್ಥಗಿತಗೊಂಡಿರು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಬೇಕು ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಾಂತವೀರಪ್ಪ ಗೌಡ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.