×
Ad

ನಾಪತ್ತೆ

Update: 2016-07-24 23:59 IST

ಮಣಿಪಾಲ, ಜು.24: ಕುಂಜಿಬೆಟ್ಟು ಮಂಚಿ ನಿವಾಸಿ ಶೀನ ನಾಯ್ಕ ಎಂಬವರ ಮಗ ಸಂತೋಷ ನಾಯ್ಕ(34) ಜು.15ರಂದು ಸಂಜೆ ಕೆಲಸದ ನಿಮಿತ್ತ ಗೋವಾಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಈತನಕ ವಾಪಸ್ ಬಾರದೆ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News