×
Ad

ಬಾಲಕಿ ಆತ್ಮಹತ್ಯೆ

Update: 2016-07-25 23:51 IST

ಕೋಟ, ಜು.25: ಕ್ಷುಲ್ಲಕ ಕಾರಣಕ್ಕಾಗಿ ಮನನೊಂದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತಳನ್ನು ಹಾರ್ದಳ್ಳಿ-ಮಂಡಳ್ಳಿ ಬಿದ್ಕಲ್ ಕಟ್ಟೆಯ ಗಣೇಶ ಶೆಟ್ಟಿ ಎಂಬವರ ಮಗಳು ಪ್ರಗತಿ(16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕಸ ಗುಡಿಸದ ಬಗ್ಗೆ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪ್ರಗತಿ, ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News