×
Ad

ಇಂದು ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಕೌನ್ಸಿಲ್ ಸಭೆ

Update: 2016-07-26 23:56 IST

ಬಂಟ್ವಾಳ, ಜು.26: ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕೌನ್ಸಿಲ್ ಸಭೆ ಬುಧವಾರ ಬೆಳಗ್ಗೆ 11ಕ್ಕೆ ಬಂಟ್ವಾಳ ತಾಲೂಕಿನ ಮೆಲ್ಕಾರ್‌ನಲ್ಲಿರುವ ಬಿರ್ವ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ ಸಮಿತಿಯ ಅಧ್ಯಕ್ಷ ಇಸ್ಹಾಕ್ ಫೈಝಿ ಕುಕ್ಕಿಲ ಹಾಗೂ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News