ದ.ಕ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ
Update: 2016-07-29 23:11 IST
ಮಂಗಳೂರು, ಜು. 29: ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದರೂ ದ.ಕ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ.
ಬಸ್ಸು ಸಂಚಾರ ಎಂದಿನಂತೆ ಇರಲಿದ್ದು, ವ್ಯಾಪಾರ ವಹಿವಾಟು, ಜನಜೀವನಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.