×
Ad

ನೆಟ್ಟಣ: ಕಾರು ಚರಂಡಿಗೆ; ಪ್ರಯಾಣಿಕರು ಪಾರು

Update: 2016-07-30 17:39 IST

ಕಡಬ, ಜು.30: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಶನಿವಾರ ಅಪರಾಹ್ನ ನಡೆದಿದೆ.

ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ನೆಟ್ಟಣ ಚರ್ಚ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದ್ದು, ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News