×
Ad

ಬಾವಿಗೆ ಹಾರಿ ಯುವಕ ಆತ್ಮಹತ್ಯೆ

Update: 2016-07-30 23:55 IST

ಶಿರ್ವ, ಜು.30: ಕುರ್ಕಾಲು ಗ್ರಾಮದ ಸುಭಾಷ್ ನಗರ ನಿವಾಸಿ ಉಮೇಶ್ ಆಚಾರ್ಯ ಎಂಬವರ ಮಗ ಕಿರಣ್(22) ವೈಯಕ್ತಿಕ ಕಾರಣದಿಂದ ಮನನೊಂದು ಗುರುವಾರ ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಿರ್ವ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News