ಸಚಿವ ರೈ ಪ್ರವಾಸ
Update: 2016-08-02 23:57 IST
ಮಂಗಳೂರು, ಆ.2: ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆ.3ರಂದು ಬೆಳಗ್ಗೆ 10:30ಕ್ಕೆ ಬಿ.ಸಿ.ರೋಡ್‌ನಲ್ಲಿರುವ ಶಾಸಕರ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರನಿಧಿ ಚೆಕ್ ವಿತರಣೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕರಿಸುವರು. ಅಪರಾಹ್ನ 3:30ಕ್ಕೆ ಬಜ್ಪೆ ಹಳೆ ವಿಮಾನ ನಿಲ್ದಾಣದ ಬಳಿ ರಾಜ್ಯ ಹಜ್ ಸಮಿತಿ ವತಿಯಿಂದ ಹಜ್ ಯಾತ್ರೆಯ ವಿಮಾನಯಾನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.